ಜೂ.22ರಂದು ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ

Upayuktha
0


ಪುತ್ತೂರು: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ Father's Day ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜೂನ್ 22 ರಂದು  ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ ಶೀರ್ಷಿಕೆಯಡಿ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ವಿನೂತನ ಆಟಗಳು, ಪ್ರಶ್ನೋತ್ತರಗಳು, ಅಂತರಾತ್ಮದ ಮಾತುಗಳು ಈ ಕಾರ್ಯಕ್ರಮದ ವಿಶೇಷತೆಗಳಾಗಿವೆ.


ಹಾಗೆಯೇ ಅಪ್ಪ-ಮಕ್ಕಳ ಅನುಬಂಧದ ಕುರಿತಾಗಿ ಹೊಸದಾಗಿ ಮಾಡಿದ 30 ಸೆಕೆಂಡುಗಳ ವೀಡಿಯೋವನ್ನು 9353030916 ಸಂಖ್ಯೆಗೆ ಕಳುಹಿಸುವಂತೆ ಕೋರಲಾಗಿದೆ.


22 ರಂದು ಸಂಜೆ 4 ಗಂಟೆಯಿಂದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಎಲ್ಲ ಶಾಖೆಗಳಲ್ಲಿ ಈ ವಿಶೇಷ ಕಾರ್ಯಕ್ರಮ ನಡೆಯಲಿದೆ. ಕುಟುಂಬ ಸಮೇತರಾಗಿ ಬಂದು ಆನಂದಿಸುವ ವರ್ಣಮಯ ಸಮಯ ಇದಾಗಿದೆ.

ಇದರ ಜತೆಗೆ ಖ್ಯಾತ ಮಾತುಗಾರ ವಿಠಲ್ ನಾಯಕ್ ಇವರಿಂದ ನಗೆ-ನುಡಿ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top