ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ: ಅರ್ಜಿ ಆಹ್ವಾನ

Upayuktha
0 minute read
0


ಉಡುಪಿ: ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ  ಇವರ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ, ಸಂಸ್ಕøತಿ ಮತ್ತು ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆಗೈದ 5 ರಿಂದ 18 ವರ್ಷದೊಳಗಿನ ಮಕ್ಕಳಿಂದ ವೆಬ್‍ಸೈಟ್ https://awards.gov.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  


ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಬಿ ಬ್ಲಾಕ್, ಮೊದಲನೇ ಮಹಡಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574964 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top