ಸರಸ್ವತಿ ಬಂಗಾರಡ್ಕ ನಿಧನ

Chandrashekhara Kulamarva
0


ಪುತ್ತೂರು: ಬಂಗಾರಡ್ಕದ ನಿವಾಸಿ ದಿವಂಗತ ಶ್ಯಾಮ ಭಟ್ಟರ ಪತ್ನಿ ಶ್ರೀಮತಿ ಸರಸ್ವತಿ ಬಂಗಾರಡ್ಕ ಅವರು ಮೇ 28ರಂದು ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಅವರು ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top