ರಾಗ ಧನ ಉಡುಪಿಯ ವಾರ್ಷಿಕ ಮಹಾಸಭೆ-2025

Chandrashekhara Kulamarva
0

ಉಡುಪಿ: ರಾಗ ಧನ ಉಡುಪಿ ಸಂಸ್ಥೆಯ ವಾರ್ಷಿಕ ಮಹಾಸಭೆಯು ಭಾನುವಾರ (ಜೂ.22) ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು. ಕಾರ್ಯದರ್ಶಿ ಉಮಾ ಶಂಕರಿ ವಾರ್ಷಿಕ ವರದಿ ಮಂಡಿಸಿದರು. ಖಜಾಂಚಿ ಪ್ರೊ. ಸದಾಶಿವರಾವ್ ಆಯವ್ಯಯ ಲೆಕ್ಕ ಪತ್ರಗಳನ್ನು ಮಂಡಿಸಿ ಸಭೆಯ ಅನುಮೋದನೆ ಪಡೆದರು. ಅಧ್ಯಕ್ಷ ಡಾ. ಕಿರಣ್ ಹೆಬ್ಬಾರ್ ಸಂಸ್ಥೆಯ ಆಶೋತ್ತರಗಳನ್ನು ಪ್ರಸ್ತುತ ಪಡಿಸಿದರು.


ಕು.ಸಿಯಾ ಪ್ರಭು ಮತ್ತು ಮಾ.ತೀಕ್ಷಣ್ ಶೆಟ್ಟಿ ಪ್ರಾರ್ಥಿಸಿದರು. ವಿದುಷಿ ಸರೋಜಾ ಆಚಾರ್ಯ ವಂದಿಸಿದರು. ರಾಘವೇಂದ್ರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ನಂತರ ರಾಗರತ್ನಮಾಲಿಕೆ- 38 ಸಂಗೀತ ಕಛೇರಿಯನ್ನು ವಿದ್ವಾನ್ ವಿವೇಕ್ ಸದಾಶಿವಂ ಚೆನೈ ನಡೆಸಿಕೊಟ್ಟರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top