ಮುನ್ನೋಟ: 22ರಂದು ರಾಗ ಧನ ಉಡುಪಿಯ ವಾರ್ಷಿಕ ಮಹಾಸಭೆ, ಸಂಗೀತ ಕಛೇರಿ

Upayuktha
0


ಉಡುಪಿ: ರಾಗ ಧನ ಉಡುಪಿ ಸಂಸ್ಥೆಯ ವಾರ್ಷಿಕ ಮಹಾಸಭೆಯು 22.6.2025 ಭಾನುವಾರದಂದು ಸಂಜೆ 3.00ರಿಂದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ  ನಡೆಯಲಿದೆ.


ನಂತರ ರಾಗರತ್ನಮಾಲಿಕೆ- 38 ಸಂಗೀತ ಕಛೇರಿ ನಡೆಯಲಿದೆ. ವಿದುಷಿ ಶ್ರೀಮತಿ ಕಲಾವತಿ ಅವಧೂತ್ ಬೆಂಗಳೂರು ಇವರ ಹಾಡುಗಾರಿಕೆಗೆ ವಯೊಲಿನ್ ನಲ್ಲಿ ಬಿ.ಕೆ.ರಘು ಬೆಂಗಳೂರು, ಮೃದಂಗದಲ್ಲಿ ಕೆ.ಯು.ಜಯಚಂದ್ರ ರಾವ್ ಬೆಂಗಳೂರು ಹಾಗೂ ಮೋರ್ಸಿಂಗ್ ನಲ್ಲಿ ಬಾಲಕೃಷ್ಣ ಹೊಸಮನೆ ಸಹಕರಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಉಮಾಶಂಕರಿ ಪ್ರಕಟಣೆಯಲ್ಲಿ  ತಿಳಿಸಿರುತ್ತಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top