ಮಂಗಳೂರು: ಬೆಂಗಳೂರು ಮಂಗಳೂರು ನಡುವೆ ಸಂಚರಿಸುತ್ತಿದ್ದ ಕಣ್ಣೂರು ಎಕ್ಸ್‌ಪ್ರೆಸ್ ರೈಲಿನ ಮೇಲೆ ಮಂಗಳೂರು ಜಂಕ್ಷನ್ ತಲುಪುವ ಸಂದರ್ಭದಲ್ಲಿ ಬುಧವಾರ ಮುಂಜಾನೆ ಪಡೀಲ್ ಸಮೀಪದಲ್ಲಿ ಮರವೊಂದು ರೈಲಿಗೆ ಒರಗಿದ ಪರಿಣಾಮ ಲೋಕೋ ಪೈಲೆಟ್ ದಿಢೀರ್ ರೈಲು ನಿಲ್ಲಿಸಿದ ಘಟನೆ ವರದಿಯಾಗಿದೆ.
ತಕ್ಷಣ ಎಚ್ಚತ್ತುಕೊಂಡ ರೈಲುವೇ ಅಧಿಕಾರಿಗಳು ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿ ಪ್ರಯಾಣಿಕರ ಮೆಚ್ಚುಗೆಗೆ ಪಾತ್ರರಾದರು.
ಈ ಸಂದರ್ಭದಲ್ಲಿ ಈ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಾಮಾಜಿಕ ಚಿಂತಕ NSCDF ಅಧ್ಯಕ್ಷ ಗಂಗಾಧರ್ ಗಾಂಧೀ ಮಾಧ್ಯಮಕ್ಕೆ ಈ ಮಾಹಿತಿ ನೀಡಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ