ವನಿತಾ ಪಾರ್ಕ್‌ನಲ್ಲಿ ಯೋಗ ದಿನಾಚರಣೆ

Chandrashekhara Kulamarva
0


ಮಂಗಳೂರು: ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ವತಿಯಿಂದ ದೇವಿಕಾ ಯೋಗ ಕೇಂದ್ರ ಮತ್ತು ಗ್ಲೋಬಲ್ ಇಕೋ ಗ್ರೀನ್ ಫೌಂಡೇಶನ್ ಸಹಯೋಗದಲ್ಲಿ ನಗರದ ಇಂದಿರಾ ಪ್ರಿಯದರ್ಶಿನಿ ವನಿತಾ ಪಾರ್ಕ್‌ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.


ನಿವೃತ್ತ ಅಪರ ಜಿಲ್ಲಾಧಿಕಾರಿ ಎಸ್.ಎ. ಪ್ರಭಾಕರ ಶರ್ಮ, ರೆಡ್ ಕ್ರಾಸ್ ದ.ಕ. ಜಿಲ್ಲಾ ಆಡಳಿತ ಮಂಡಳಿ ನಿರ್ದೇಶಕ ಪಿ.ಬಿ. ಹರೀಶ್ ರೈ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮುಖ್ಯ ಅತಿಥಿಗಳಾಗಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

ದೇವಿಕಾ ಯೋಗ ಕೇಂದ್ರದ ನಿರ್ದೇಶಕಿ ದೇವಿಕಾ ಪುರುಷೋತ್ತಮ್, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್‌ನ ನಿಯೋಜಿತ ಅಧ್ಯಕ್ಷ ಭಾಸ್ಕರ ರೈ ಕಟ್ಟ  ಉಪಸ್ಥಿತರಿದ್ದರು.


Post a Comment

0 Comments
Post a Comment (0)
To Top