ಬೆಂಗಳೂರು : ಮಲ್ಲೇಶ್ವರಂ ಸಂಗೀತ ಸಭಾ ಟ್ರಸ್ಟ್ ವತಿಯಿಂದ ಜುಲೈ 20 , ಭಾನುವಾರ ಸಂಜೆ 6-15ಕ್ಕೆ "ಕರ್ನಾಟಕ ಶಾಸ್ತ್ರೀಯ ಸಂಗೀತ".
ಗಾಯನ : ವಿದುಷಿ ಸುಮಾ ವೆಂಕಟೇಶ್, ಪಿಟೀಲು : ವಿದುಷಿ ಪ್ರೇಮಾ ವಿವೇಕ್, ಮೃದಂಗ : ವಿದ್ವಾನ್ ಫಣೀಂದ್ರ ಭಾಸ್ಕರ್, ಘಟ : ವಿದ್ವಾನ್ ಸಚಿನ್ ದೇವಿಪ್ರಸಾದ್.
ಸ್ಥಳ : ಶ್ರೀ ರಾಮ ಮಂದಿರ, ಈಸ್ಟ್ ಪಾರ್ಕ್ ರಸ್ತೆ, ಅಂಚೆ ಕಚೇರಿ ಹತ್ತಿರ, ಮಲ್ಲೇಶ್ವರಂ, ಬೆಂಗಳೂರು-560003.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ