ಬೆಂಗಳೂರು: ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುವಾರದ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕು|| ಅವನಿ ಭಟ್ ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಪದಗಳನ್ನು ತಾರತಮ್ಯೋಕ್ತದಲ್ಲಿ ಸುಶ್ರಾವ್ಯವಾಗಿ ಹಾಡಿ ನೆರೆದಿದ್ದ ಭಕ್ತಾದಿಗಳ ಪ್ರಶಂಸೆಗೆ ಪಾತ್ರರಾದಳು.
ಈ ಪುಟ್ಟ ಕಿಶೋರಿಯ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ ಅಮಿತ್ ಶರ್ಮಾ ಮತ್ತು ತಬಲಾ ವಾದನದಲ್ಲಿ ಸರ್ವೋತ್ತಮ ಸಹಕರಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ