ಬೆಂಗಳೂರು : ಉಡುಪಿ ಶ್ರೀ ಪೇಜಾವರ ಮಠಾಧೀಶರಾದ ಪರಮಪೂಜ್ಯ ಶ್ರೀ ವಿಶ್ವಪ್ರಸನ್ನತೀರ್ಥರ ಆದೇಶಾನುಸಾರ ಕತ್ರಿಗುಪ್ಪೆ ಮುಖ್ಯರಸ್ತೆಯಲ್ಲಿರುವ ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಪ್ರಥಮ ಏಕಾದಶಿ ಪ್ರಯುಕ್ತ ಏರ್ಪಡಿಸಿದ್ದ ನಾದಬ್ರಹ್ಮ ವಿಠಲೋತ್ಸವ ಎಂಬ ವಿಶೇಷ ವಿನೂತನ ಕಾರ್ಯಕ್ರಮದಲ್ಲಿ ವಿದುಷಿ ದಿವ್ಯಾ ಗಿರಿಧರ್ ಅವರು ಹಾಡಿದ ಪ್ರತಿಯೊಂದು ಹಾಡುಗಳೂ ಕಿಕ್ಕಿರಿದು ತುಂಬಿದ್ದ ದಾಸಸಾಹಿತ್ಯಾಭಿಮಾನಿಗಳ ಮನಸೂರೆಗೊಂಡಿತು.
ಇವರ ಗಾಯನಕ್ಕೆ ಹಾರ್ಮೋನಿಯಂ ವಾದನದಲ್ಲಿ ವಿದ್ವಾನ್ ಚಿದಂಬರ ಜೋಶಿ, ತಬಲಾ ವಾದನದಲ್ಲಿ ವಿದ್ವಾನ್ ಪ್ರಮೋದ್ ಗಬ್ಬೂರ್ ಮತ್ತು ತಾಳದಲ್ಲಿ ವಿದ್ವಾನ್ ವೆಂಕಟೇಶ್ ಪರೋಹಿತ್ ಸಾಥ್ ನೀಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ