ಜುಲೈ 13 -19; ಭೀಷ್ಮೋಪದೇಶ - ಧಾರ್ಮಿಕ ಪ್ರವಚನ

Upayuktha
0



ಬೆಂಗಳೂರು : ರಾಜರಾಜೇಶ್ವರಿನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜುಲೈ 13 ರಿಂದ 19ರ ವರೆಗೆ ಪ್ರತಿದಿನ ಸಂಜೆ 6-00ಕ್ಕೆ 'ರಾಷ್ಟ್ರಪ್ರಶಸ್ತಿ' ಪುರಸ್ಕೃತ ಡಾ|| ವ್ಯಾಸನಕೆರೆ ಪ್ರಭಂಜನಾಚಾರ್ಯರಿಂದ "ಭೀಷ್ಮೋಪದೇಶ" ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ. 


ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಬೆಮೆಲ್ ಲೇಔಟ್, ರಾಜರಾಜೇಶ್ವರಿನಗರ, ಬೆಂಗಳೂರು-560098.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top