ಹರಿನಾಮ ಸಂಕೀರ್ತನೆ ಕಾರ್ಯಕ್ರಮ

Chandrashekhara Kulamarva
0



ಬೆಂಗಳೂರು : ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಿದ್ಯಾರಣ್ಯಪುರದ ಅಲಸೂರಮ್ಮ ಸೇವಾ ಟ್ರಸ್ಟಿನ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜುಲೈ 18ರಂದು ಏರ್ಪಡಿಸಿದ್ದ ಹರಿನಾಮ ಸಂಕೀರ್ತನೆ ಕಾರ್ಯಕ್ರಮದಲ್ಲಿ ಭವಾನಿ ಎಂ. ರಾವ್ ಅವರು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಪದಗಳನ್ನು ತಾರತಮ್ಯೋಕ್ತವಾಗಿ ಸುಶ್ರಾವ್ಯವಾಗಿ ಹಾಡಿದರು. 


ಇವರ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ  ಟಿ.ಎಸ್. ರಮೇಶ್ ಮತ್ತು ತಬಲಾ ವಾದನದಲ್ಲಿ  ಶ್ರೀನಿವಾಸ ಕಾಖಂಡಕಿ ಅವರು ಸಾಥ್ ನೀಡಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top