ಜು.6ರಂದು ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದಂಗಳವರಿಂದ ತಪ್ತಮುದ್ರಾಧಾರಣೆ

Upayuktha
0


ಬೆಂಗಳೂರು: ಸೋದೆ ಶ್ರೀ ವಾದಿರಾಜ ಮಠದ ಪರಮಪೂಜ್ಯ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದಂಗಳವರಿಂದ ಪ್ರಥಮ ಏಕಾದಶಿ ಪ್ರಯುಕ್ತ ಜುಲೈ 6, ಭಾನುವಾರ ಬೆಳಗ್ಗೆ 7 ರಿಂದ ಮಧ್ಯಾಹ್ನ 1 ಗಂಟೆಯವರೆಗೆ "ತಪ್ತಮುದ್ರಾಧಾರಣೆ" ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಭಕ್ತಾದಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಮಠದ ಪ್ರಕಟಣೆ ತಿಳಿಸಿದೆ.


ಸ್ಥಳ: ಶ್ರೀ ಕೃಷ್ಣ ವಾದಿರಾಜ ಮಂದಿರ, ರಾಯರಾಯ ಕಲ್ಯಾಣ ಮಂಟಪದ ಆವರಣ, ಪಂಪ ಮಹಾಕವಿ ರಸ್ತೆ, ಶಂಕರಪುರ, ಬೆಂಗಳೂರು-560004



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top