ಸುರತ್ಕಲ್ ಹೊಸ ಲಸಿಕಾ ಉಗ್ರಾಣ ಕಟ್ಟಡಕ್ಕೆ ಗುದ್ದಲಿ ಪೂಜೆ

Upayuktha
0


ಸುರತ್ಕಲ್: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಹೊಸ ಲಸಿಕಾ ಉಗ್ರಾಣ ಕಟ್ಟಡದ ಗುದ್ದಲಿ ಪೂಜೆಯನ್ನು ಮಂಗಳೂರು ನಗರ ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿಯವರು ನೆರವೇರಿಸಿದರು.


ಬಿಜೆಪಿ ಮಹಾ ಶಕ್ತಿಕೇಂದ್ರ ಅಧ್ಯಕ್ಷ ಸುನೀಲ್ ಕುಳಾಯಿ, ದಿನಕರ್ ಇಡ್ಯಾ, ನಿಕಟಪೂರ್ವ ಮನಪಾ ಸದಸ್ಯರಾದ ವರುಣ್ ಚೌಟ, ಶ್ರೀಮತಿ ಸರಿತಾ ಶಶಿಧರ್, ಶೋಭಾ ರಾಜೇಶ್, ಶ್ವೇತಾ ಪೂಜಾರಿ, ಲೋಕೇಶ್ ಬೊಳ್ಳಾಜೆ, ಲಕ್ಷ್ಮೀ ಶೇಖರ್ ದೇವಾಡಿಗ, ನಯನ ಕೋಟ್ಯಾನ್, ವೇದಾವತಿ, ಸುನೀತಾ,  ಪಕ್ಷದ ಅನನ್ಯ ಜವಾಬ್ದಾರಿಯುತ ಪದಾಧಿಕಾರಿಗಳು ಸದಸ್ಯರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top