ಕಲಬುರಗಿ ಪ್ರಾದೇಶಿಕ ಆಯುಕ್ತರಾದ ಕೃಷ್ಣ ಬಾಜಪೇಯಿ ವರ್ಗಾವಣೆಗೊಂಡಿದ್ದು ಬೀಳ್ಕೊಡುವ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಹೋಟೆಲ್ ವಸತಿ ಮತ್ತು ಬೇಕರಿ ಮಾಲಕರ ಸಂಘ, ದಕ್ಷಿಣ ಕನ್ನಡ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಅಸೋಸಿಯೇಷನ್ ಅಧ್ಯಕ್ಷ ನರಸಿಂಹ ಮೆಂಡನ್, ಅಂತಾರಾಷ್ಟ್ರೀಯ ಖ್ಯಾತಿಯ ಜಾದೂಗಾರ ಕುದ್ರೋಳಿ ಗಣೇಶ್ ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ಮುಖ್ಯಸ್ಥರಾದ ಡಾ. ಸದಾನಂದ ಪೆರ್ಲ ದಕ್ಷಿಣ ಕನ್ನಡ ಸಂಘದ ಕ್ರೀಡಾ ಕಾರ್ಯದರ್ಶಿ ಸುನಿಲ್ ಶೆಟ್ಟಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ