ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮಂಗಳೂರು, ಮೂಲ್ಕಿ ಮತ್ತು ಮೂಡುಬಿದಿರೆ ತಾಲೂಕುಗಳಾದ್ಯಂತ ಭಾರೀ ಮಳೆ ವ್ಯಾಪಕವಾಗಿ ಮುಂದುವರಿದಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ತಾಲೂಕುಗಳಲ್ಲಿ ಗುರುವಾರ ಎಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
ಮೂರೂ ತಾಲೂಕುಗಳ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ದಿನಾಂಕ: 24-07-2025 ರಂದು ರಜೆಯನ್ನು ಘೋಷಿಸಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ