ವಿಟ್ಲ: ಮೂಲತಃ ಬಂಟ್ವಾಳ ತಾಲೂಕಿನ ಕುಳ ಗ್ರಾಮದ ಪಾಂಡೇಲಿನವರಾಗಿದ್ದು ಪ್ರಸ್ತುತ ಮೈಸೂರಿನ ಮರಟಿಕ್ಯಾತನ ಹಳ್ಳಿ ನಿವಾಸಿಯಾಗಿದ್ದ ದಿವಂಗತ ಗೋಪಾಲಕೃಷ್ಣ ಭಟ್ ಅವರ ಪತ್ನಿ ಇಂದಿರಾ ಗೋಪಾಲಕೃಷ್ಣ ಭಟ್ (76) ಜು. 15ರಂದು ರಾತ್ರಿ ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ನಿಧನ ಹೊಂದಿದರು.
ಅವರು ಮೂವರು ಪುತ್ರರನ್ನು ಅಗಲಿದ್ದಾರೆ. ಕಳೆದ ಜೂ. 4ರಂದು ಅವರ ಪತಿ ಗೋಪಾಲಕೃಷ್ಣ ಭಟ್ ನಿಧನರಾಗಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ