ಬಂಟ್ವಾಳ: ಕವಿ ಹಾ. ಮ. ಸತೀಶ ಬೆಂಗಳೂರು ಇವರಿಗೆ, ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕನ್ನಡ ಭವನದ ಪ್ರತಿಷ್ಠಿತ ಅಂತಾರಾಜ್ಯ ಪ್ರಶಸ್ತಿಯಾದ ಕನ್ನಡ ಪಯಸ್ವಿನಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಶ್ರೀ ಸರಸ್ವತಿ ಎಜುಕೇಷನ್, ಮಕ್ಕಳ ಸಾಹಿತ್ಯ ಮಾಸಿಕ ತೊದಲ್ನುಡಿ ಚಿಣ್ಣರಿಗೊಂದು ನಲ್ನುಡಿ, ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ) ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಕಾಸರಗೋಡು ಸಂಯುಕ್ತ ಆಶ್ರಯದಲ್ಲಿ ಕೇರಳ- ಕರ್ನಾಟಕ ಕನ್ನಡ ನುಡಿ ಸಂಭ್ರಮ ಪ್ರಶಸ್ತಿ ಪ್ರದಾನ ಮತ್ತು ಚುಟುಕು ಕವಿ ಕಾವ್ಯ ಸಂಗಮ ಈ ಕಾರ್ಯಕ್ರಮ ಭಾನುವಾರ (ಜು.20) ಶ್ರೀ ಸರಸ್ವತಿ ಎಜುಕೇಷನ್ ಟ್ರಸ್ಟ್ ಆವರಣ ವೈಟ್ ಫೀಲ್ಡ್, ಬೆಂಗಳೂರು ಇಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ