ಗಣೇಶಪುರ ಜನತಾ ಕಾಲನಿ- ಮಂಗಳೂರು ಸರಕಾರಿ ನರ್ಮ್ ಬಸ್ ಪುನರಾರಂಭ

Upayuktha
0


ಸುರತ್ಕಲ್: ಗಣೇಶಪುರ ಜನತಾ ಕಾಲನಿ ಮಂಗಳೂರು ನಡುವೆ ಸಂಚರಿಸುತ್ತಿದ್ದ  45ಟಿ ನಂಬ್ರದ ಸರಕಾರಿ ನರ್ಮ್ ಬಸ್ಸು ಕಳೆದೆರಡು ವರ್ಷದಿಂದ ಸ್ಥಗಿತಗೊಂಡಿದ್ದು ಸಾರ್ವಜನಿಕರ ಮನವಿಯ ಮೇರೆಗೆ ಮಂಗಳೂರು ನಗರ ಉತ್ತರ ಜನಪ್ರಿಯ ಶಾಸಕರ ಸತತ ಪ್ರಯತ್ನದ ಫಲವಾಗಿ ದುರ್ಗಾಪರಮೇಶ್ವರಿ ಆದಿಶಕ್ತಿ ದೇವಸ್ಥಾನ 3ನೇಬ್ಲಾಕ್ ಕಾಟಿಪಳ್ಳ ಬಸ್ಸು ತಂಗುದಾಣ ಬಳಿ ಪುನರಾರಂಭಗೊಂಡ ಬಸ್ಸಿಗೆ ಡಾ. ವೈ ಭರತ್ ಶೆಟ್ಟಿಯವರು ಚಾಲನೆ ನೀಡಿದರು. 


ನಿಕಟ ಪೂರ್ವ ಮನಪಾ ಸದಸ್ಯರಾದ ಲೋಕೇಶ್ ಬೊಳ್ಳಾಜೆ, ಶ್ರೀಮತಿ ಸರಿತಾ ಶಶಿಧರ್, ಬಿಜೆಪಿ ಮಹಾ ಶಕ್ತಿಕೇಂದ್ರ ಅಧ್ಯಕ್ಷರು ದಿನಕರ್ ಇಡ್ಯಾ ಭಾಜಪ ಪ್ರಮುಖರಾದ ಗುಣಶೇಖರ್ ಶೆಟ್ಟಿ, ಅಶೋಕ್ ಶೆಟ್ಟಿ, ಹರೀಶ್ ಪಣಂಬೂರು, ಶೈಲಜಾ ಗಣೇಶ್ ಕಟ್ಟೆ ಸಪ್ನ ಸುನೀಲ್, ಶಾಂತ ಕುಮಾರ್, ಶಶಿಧರ್ ಕಟ್ಲ, ಹೊನ್ನಯ್ಯ ಕೋಟ್ಯಾನ್, ಬಾಬುಚಂದ್ರ, ಸಂತೋಷ್ ಕುಮಾರ್, KSRTC ಡಿಪೋ ಮ್ಯಾನೇಜರ್ ಮಂಜುನಾಥ್ ಕಾಟಿಪಳ್ಳ 3ನೇ ವಾರ್ಡಿನ ಮತ್ತು ಇಡ್ಯಾ ಪೂರ್ವ 6ನೇ ವಾರ್ಡಿನ ಎಲ್ಲಾ ಅನನ್ಯ ಜವಾಬ್ದಾರಿಯುತ  ಪದಾಧಿಕಾರಿಗಳು, ಸದಸ್ಯರು ಹಾಗೂ ಕಾರ್ಯಕರ್ತರು, ಸ್ಥಳೀಯ ನಾಗರಿಕರು ಭಾಗವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top