ರಾಜೇಶ್ವರಿ ಹೆಚ್.ಎಸ್ ಗೆ ಪಿಹೆಚ್ ಡಿ ಪದವಿ

Upayuktha
0



ಮಂಗಳೂರು: ವಿಶ್ವವಿದ್ಯಾನಿಲಯದ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ರಾಜೇಶ್ವರಿ ಹೆಚ್.ಎಸ್. ಇವರು ಮಂಡಿಸಿದ ಸಂಶೋಧನಾ ಪ್ರಬಂಧ "Performance Evaluation of Technical Educational Institutions with special reference to Balanced Scorecard : A Study in Dakshina Kannada District of Karnataka" ಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಹೆಚ್ ಡಿ ಪದವಿ ಪ್ರದಾನ ಮಾಡಿದೆ. 


ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಾಣಿಜ್ಯ ವಿಭಾಗದ ಪ್ರೊ. ಯತೀಶ್ ಕುಮಾರ್ ಮಾರ್ಗದರ್ಶನ ಮಾಡಿದ್ದರು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top