ನಿನ್ನೆಯಷ್ಟೇ ಅಂತಾರಾಷ್ಟ್ರೀಯ ಹಲಸು ದಿನವನ್ನು ಆಚರಿಸಲಾಯಿತು. ಪ್ರತಿವರ್ಷ ಜುಲೈ 4ರಂದು ಇದನ್ನು ಆಚರಿಸಲಾಗುತ್ತದೆ. ಹಲಸಿನ ಬಗ್ಗೆ ಇತ್ತೀಚೆಗೆ ರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಪ್ರೋತ್ಸಾಹ, ಬೆಂಬಲ ವ್ಯಕ್ತವಾಗುತ್ತಿದೆ. ಹವಾಮಾನ ವೈಪರೀತ್ಯದ ನಡುವೆಯೂ ಹಲಸು ಬೆಳೆ ಉತ್ತಮವಾಗಿದೆ.
ಹಲಸಿನ ವಿಶೇಷತೆಗಳ ಬಗ್ಗೆ ದಿ ರೂರಲ್ ಮಿರರ್.ಕಾಂ ವಿಶೇಷ ವರದಿಯೊಂದನ್ನು ಪ್ರಕಟಿಸಿದೆ. ಪೂರ್ಣ ಓದಿಗಾಗಿ ಈ ಲಿಂಕ್ ಬಳಸಿಕೊಳ್ಳಿ.
https://theruralmirror.com/jackfruit-crop-complements-the-empowerment-of-rural-entrepreneurs/
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ