ನಿಟ್ಟೆ: ಡಾ. ಎನ್.ಎಸ್.ಎ.ಎಂ ಫಸ್ಟ್ ಗ್ರೇಡ್ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿನಿ ನಂದಿನಿ ಜಿ ಭಾನುವಾರ ಜು.6 ರಂದು ಪುತ್ತೂರಿನಲ್ಲಿ ನಡೆದ ಪುತ್ತೂರು ಮಾನ್‌ಸೂನ್ ಹಾಫ್ ಮ್ಯಾರಥಾನ್ ಓಟ 2025ರಲ್ಲಿ ಚಿನ್ನದ ಪದಕದ ಜೊತೆಗೆ ₹15,000 ನಗದು ಬಹುಮಾನವನ್ನು ಗೆದ್ದಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ