51 ವರ್ಷ ವಾಹನ ಚಾಲಕರಾಗಿ ಸೇವೆ ಸಲ್ಲಿಸಿದ ಪದ್ಮಯ್ಯ ಗೌಡ ನಿಧನ

Upayuktha
0


ಉಜಿರೆ: ಧರ್ಮಸ್ಥಳದಲ್ಲಿ ವಿವಿಧ ವಿಭಾಗಗಳ ವಾಹನಗಳಲ್ಲಿ ಚಾಲಕರಾಗಿ 51 ವರ್ಷಗಳ ಕಾಲ ಸೇವೆ ಸಲ್ಲಿಸಿದ ಪದ್ಮಯ್ಯ ಗೌಡ (72) ಮಂಗಳವಾರ ಹುಟ್ಟೂರಾದ ಕಡಬ ತಾಲ್ಲೂಕಿನ ಕಾಣಿಯೂರಿನಲ್ಲಿ ಸ್ವಗೃಹದಲ್ಲಿ ನಿಧನರಾದರು. ಅವರಿಗೆ ಪತ್ನಿ ಮತ್ತು ಮಗಳು ಇದ್ದಾರೆ.


1974 ರಲ್ಲಿ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಬಸ್‌ನಲ್ಲಿ ಕ್ಲೀನರ್ ಆಗಿ ಸೇರಿ 1980 ರ ವರೆಗೆ ಇವರು ಕರ್ತವ್ಯ ನಿರ್ವಹಿಸಿದರು. 1980 ರಿಂದ ಧರ್ಮಸ್ಥಳದ ಯಕ್ಷಗಾನ ಮಂಡಳಿಯ ಜೀಪು ಚಾಲಕರಾಗಿ 2023 ರ ವರೆಗೆ ಸೇವೆ ಸಲ್ಲಿಸಿ ನಿವೃತ್ತರಾದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top