ಪುತ್ತೂರು: ಇಲ್ಲಿನ ಕಲಾ, ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯದ 2025-26 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ನೂತನವಾಗಿ ಸೇರ್ಪಡೆಗೊಂಡಿರುವ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಹಾಗೂ ಪೋಷಕರ ಸಭೆ 'ಸುಸ್ವಾಗತಂ' ನಾಳೆ ಕಾಲೇಜಿನ ಕೇಶವ ಸಂಕಲ್ಪ ಸಭಾಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಹಾಗೂ ಮುಖ್ಯ ಅತಿಥಿಯಾಗಿ ಕಾಲೇಜಿನ ಸಂಚಾಲಕ ಮುರಳಿಕೃಷ್ಣ ಕೆ.ಎನ್ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀಧರ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ