ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಆಯೋಜಿಸಿರುವ ‘ಪ್ರೇರಣಾ ದಿವಸ್’ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭದ ಆಮಂತ್ರಣವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು.
ನಂತರ ಮಾತನಾಡಿದ ಅವರು ಕಾರ್ಯಕ್ರಮಕ್ಕೆ ಶುಭ ಕೋರಿದರು. ಈ ಸಂದರ್ಭದಲ್ಲಿ ಕೆಆರ್‌ಎಮ್ಎಸ್ ಎಸ್ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿ ಡಾ. ಮಾಧವ ಎಂ ಕೆ, ಕೆ ಆರ್ ಎಂ ಎಸ್ ಎಸ್ ಕಾರ್ಯಕಾರಿಣಿ ಸದಸ್ಯೆ ಆಶಾಲತಾ, ಶರಣ್ ಶೆಟ್ಟಿ, ಮಮತಾ ಶೆಟ್ಟಿ, ಕೋಶಾಧಿಕಾರಿ ಶ್ರುತಿ ಎನ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ