ವಿವೇಕಾನಂದ PU ಕಾಲೇಜಿನ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ

Upayuktha
0



ಪುತ್ತೂರು : ವಿನೂತನ ರೀತಿಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ವಿನೂತನ ರೀತಿಯಲ್ಲಿ ಆಚರಿಸಲಾಯಿತು. 


ಮನುಕುಲದ ಆರೋಗ್ಯಕ್ಕಾಗಿ ಮನಪೂರ್ವಕ ಸೇವೆಗೈವ ಮಹಾತ್ಮರೆನಿಸಿದ ವೈದ್ಯರಿಗೆ ತಮ್ಮ ಪ್ರೀತಿ ಹಾಗೂ ಗೌರವವನ್ನು ವ್ಯಕ್ತ ಪಡಿಸುವ ನಿಟ್ಟಿನಲ್ಲಿ, ಕಾಲೇಜು ಪ್ರಾಂಶುಪಾಲರ ಹಾಗೂ ಉಪನ್ಯಾಸಕರುಗಳ ಮಾರ್ಗದರ್ಶನದಲ್ಲಿ ಪುತ್ತೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಆಸ್ಪತ್ರೆಗಳಿಗೆ ಕಾಲೇಜಿನ ವಿದ್ಯಾರ್ಥಿ ಸಂಘದ ಪ್ರತಿನಿಧಿಗಳು ಭೇಟಿ ನೀಡಿ ಶುಭಾಶಯ ಪತ್ರದ ಜೊತೆಗೆ ಸಿಹಿತಿಂಡಿ ವಿತರಿಸಿ ಸಂಭ್ರಮಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top