ಆಗಸ್ಟ್ 2: ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಫಿಲೋ ಆಟಿದ ಕೂಟ

Upayuktha
0



ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ಆಗಸ್ಟ್ 2 ರಂದು ಕಾಲೇಜಿನ ರಜತ ಮಹೋತ್ಸವ ಸ್ಮಾರಕ ಭವನದಲ್ಲಿ 'ಫಿಲೋ ಆಟಿದ ಕೂಟ' ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಯಿ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ.ಫಾ. ಲಾರೆನ್ಸ್  ಮಸ್ಕರೇನಸ್, ಮುಖ್ಯ ಅತಿಥಿಗಳಾಗಿ 'ನವರಸರಾಜ' ಭೋಜರಾಜ್ ವಾಮಂಜೂರು ಮತ್ತು ಗೌರವ ಉಪಸ್ಥಿತಿಯಲ್ಲಿ ಪುತ್ತೂರು ಮಾಯಿ ದೆ ದೇವುಸ್ ಚರ್ಚ್ ನ ಚರ್ಚ್ ಪಾಲನ ಸಮಿತಿಯ  ಉಪಾಧ್ಯಕ್ಷರಾದ ಜೆರಾಲ್ಡ್ ಡಿಕೋಸ್ಟಾ, ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ  ವಹಿಸಲಿದ್ದಾರೆ.


ವಿಶೇಷ ಆಕರ್ಷಣೆಯಾಗಿ 'ಕಲಾ ಸವ್ಯಸಾಚಿ' ಪ್ರಶಾಂತ್ ಸಿ. ಕೆ ಹಾಗೂ 'ಹಾಸ್ಯದರಸು' ಸುಂದರ ಬಂಗಾಡಿ ಇವರಿಂದ 'ಕುಸಾಲ್ಡ ರಸ' ಕಾರ್ಯಕ್ರಮ ನಡೆಯಲಿದೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top