ಪುತ್ತೂರು: ವಿನೂತನ ರೀತಿಯಲ್ಲಿ ಪತ್ರಿಕಾ ದಿನಾಚರಣೆಯನ್ನು ಆಚರಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಾಜದ ವಿದ್ಯಮಾನಗಳಿಗೆ ಕನ್ನಡಿಯಾಗಿರುವ ಸ್ವಸ್ಥ- ರಾಷ್ಟ್ರ ನಿರ್ಮಾಣಕ್ಕೆ ಮುನ್ನುಡಿಯಾಗಿರುವ ಮಾಧ್ಯಮ ಸ್ನೇಹಿತರೊಂದಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಪತ್ರಿಕಾ ದಿನಾಚರಣೆಯನ್ನು ವಿನೂತನ ರೀತಿಯಲ್ಲಿ ಆಚರಿಸಲಾಯಿತು.
ಪ್ರಾಂಶುಪಾಲರ ಹಾಗೂ ಉಪನ್ಯಾಸಕರುಗಳ ಮಾರ್ಗದರ್ಶನದಲ್ಲಿ ಪುತ್ತೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಪತ್ರಿಕಾ ಕಚೇರಿಗಳಿಗೆ ಕಾಲೇಜಿನ ವಿದ್ಯಾರ್ಥಿ ಸಂಘದ ಪ್ರತಿನಿಧಿಗಳು ಭೇಟಿ ನೀಡಿ ಶುಭಾಶಯ ಪತ್ರದ ಜೊತೆಗೆ ಸಿಹಿತಿಂಡಿ ವಿತರಿಸಿ ಸಂಭ್ರಮದಿಂದ ಆಚರಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ