ಮಂಗಳೂರು: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ (ಐಸಿಎಐ) ನವದೆಹಲಿ ಮೇ ತಿಂಗಳನಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ರತ್ವಿಕ್ ಆರ್ ನಾಯಕ್ ಇಂದಾಜೆ ಉತ್ತಿರ್ಣರಾಗಿದ್ದಾರೆ. ಇವರು ಲೆಕ್ಕ ಪರಿಶೋಧಕರಾದ ಸಿಎ ಜಗನ್ನಾಥ ಕಾಮತ್ ಅವರಲ್ಲಿ ಸಿಎ ತರಬೇತಿ ಪಡೆಯುತ್ತಿದ್ದು, ಇವರು ನಗರದ ಉದ್ಯಮಿ ರಾಮಕೃಷ್ಣ ನಾಯಕ್ ಹಾಗೂ ರಕ್ಷಿತಾ ನಾಯಕ್ ದಂಪತಿಗಳ ಪುತ್ರ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ