ಬೆಂಗಳೂರು: ಭಾರತೀಯ ರೆಡ್‌ಕ್ರಾಸ್ ಸೊಸೈಟಿ ರಾಜ್ಯ ಶಾಖೆಯ ಕಾರ್ಯಕಾರಿ ಸಮಿತಿಗೆ ರಾಜ್ಯಪಾಲರಿಂದ ನಾಮ ನಿರ್ದೇಶನಗೊಂಡ ಡಾ. ಮುರಲೀ ಮೋಹನ್ ಚೂಂತಾರು ಅವರು ದಿನಾಂಕ 30 ಜೂನ್ ಸೋಮವಾರದಂದು ರಾಜಭವನಕ್ಕೆ ಭೇಟಿ ನೀಡಿ ಘನವೆತ್ತ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ರೆಡ್‌ಕ್ರಾಸ್ ವಿಚಾರವಾಗಿ ಚರ್ಚೆ ನಡೆಸಿ ಅವರ ಬಳಿ ಮಾರ್ಗದರ್ಶನ ಪಡೆದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ