ಪತ್ರಕರ್ತರಿಗೆ ಅಧ್ಯಯನ ಶಿಬಿರ: ಅರ್ಜಿ ಆಹ್ವಾನ

Upayuktha
0


ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಆಗಸ್ಟ್ 3ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.


20 ರಿಂದ 40 ವರ್ಷ ವಯೋಮಾನದ ಈಗಾಗಲೇ ಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ, ಪತ್ರಿಕೋದ್ಯಮ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-07-2025 ಆಗಿದೆ. ಆಸಕ್ತರು, ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್ಸೈಟ್ https://sahithyaacademy.karnataka.gov.in ಮೂಲಕ ವಿವರ ಪಡೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top