ಸುರತ್ಕಲ್: ರಾಷ್ಟ್ರೀಯ ವೈದ್ಯ ದಿನಾಚರಣೆಯ ಅಂಗವಾಗಿ ಸುರತ್ಕಲ್ ರೋಟರಿ ಕ್ಲಬ್‌ನ ವತಿಯಿಂದ ಹಿರಿಯ ದಂತ ವೈದ್ಯ ಡಾ. ಅರವಿಂದ ಭಟ್ ಅವರು ವೈದ್ಯಕೀಯ ಕಿಟ್ ಅನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಡಾ. ಅರವಿಂದ ಭಟ್ ಅವರನ್ನು ಅಭಿನಂದಿಸಲಾಯಿತು. ರೋಟರಿ ಕ್ಲಬ್ ಅಧ್ಯಕ್ಷ ರಾಮಚಂದ್ರ ಬಿ. ಕುಂದರ್, ಸಮುದಾಯ ಸೇವಾ ನಿರ್ದೇಶಕ ಚಂದ್ರಕಾಂತ್ ಮರಾಠೆ, ಕ್ಲಬ್ ನಿರ್ದೇಶಕ ಕೃಷ್ಣಮೂರ್ತಿ, ಸದಸ್ಯೆ ವಿದ್ಯಾ ಅರವಿಂದ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ