ಉಜಿರೆ: ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಮಂಗಳವಾರ ನಾಗರಪಂಚಮಿ ಪ್ರಯುಕ್ತ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ವಿಶೇಷ ಸೇವೆ ನಡೆಯಿತು.
ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಕಾಶ್ ಹೊಸಮಠ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ