ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಎನ್ಎಸ್ಎಸ್ ಘಟಕದ ಲೆಕ್ಕಪತ್ರ ಅಧಿಕಾರಿಯಾದ ಅಜಯ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ. , ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಅರ್ಥಶಾಸ್ತ್ರ ಹಾಗೂ ಗ್ರಾಮೀಣಾಭಿವೃದ್ದಿ ವಿಭಾಗದ ಮುಖ್ಯಸ್ಥ ಡಾ. ಗಣರಾಜ್, ನಿಕಟಪೂರ್ವ ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಇವರು ಸನ್ಮಾನಿಸಿ ಗೌರವಿಸಿದರು.
ಸಲಹಾ ಸಮಿತಿ ಸದಸ್ಯೆ ದಿವ್ಯ ಕುಮಾರಿ,ಯೋಜನಾಧಿಕಾರಿ ವಿಶ್ವನಾಥ ಎಸ್ , ಸಹ ಯೋಜನಾಧಿಕಾರಿ ಶೋಭಾ , ಘಟಕದ ನಾಯಕರಾದ ಸಂಕೇತ್ ಹಾಗೂ ನಾಯಕಿ ರಾಶಿಕಾ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ