ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗೆ ನೂತನ ಸ್ಕೂಲ್ ಬಸ್

Chandrashekhara Kulamarva
0



ಅಡ್ಯನಡ್ಕ: ಜನತಾ ವಿದ್ಯಾಸಂಸ್ಥೆಗಳು ಅಡ್ಯನಡ್ಕ ಇಲ್ಲಿನ ನೂತನ ಶಾಲಾ ವಾಹನವನ್ನು ಆಗಸ್ಟ್ 6ರಂದು ಹಸಿರು ನಿಶಾನೆ ತೋರಿಸಿ ಉದ್ಘಾಟಿಸಲಾಯಿತು. 


ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಅಡ್ಯನಡ್ಕ ಎಜುಕೇಶನಲ್ ಸೊಸೈಟಿ ಅಧ್ಯಕ್ಷರಾದ ಗೋವಿಂದ ಪ್ರಕಾಶ್ ಸಾಯ, ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮೂರ್ತಿ, ಖಜಾಂಚಿಗಳಾದ ಕೇಶವ ಭಟ್ ಚವರ್ಕಾಡು, ಶಾಲಾ ವಾಹನದ ಉಸ್ತುವಾರಿ ಗೋವಿಂದರಾಯ ಶೆಣೈ ಎ., ಆಡಳಿತ ಮಂಡಳಿ ಸದಸ್ಯರಾದ ಸಚ್ಚಿದಾನಂದ ಶಾಸ್ತ್ರಿ ನೆಕ್ಕರೆ, ಉಪೇಂದ್ರ ಪೈ ಅಡ್ಯನಡ್ಕ, ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರವಿಕುಮಾರ್ ಆರ್ ಎಸ್, ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ. ಆರ್. ನಾಯ್ಕ್, ಜನತಾ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಹರಿಣಾಕ್ಷಿ ಎ., ಜನತಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಪ್ರಶಾಂತ ಎಂ., ಶಾಲಾ ಬಸ್ಸಿನ ಚಾಲಕರಾದ ಗಂಗಾಧರ್, ಸುಧಾಕರ ಬಾಕಿಲಪದವು ಮತ್ತಿತರರು ಹಾಜರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top