ಆಳ್ವಾಸ್‌ಗೆ ಸೆಂಟ್ರಲ್ ಶಾಲೆಗೆ ಸಮಗ್ರ ಪ್ರಶಸ್ತಿ

Chandrashekhara Kulamarva
0

ದಕ್ಷಿಣ ಕನ್ನಡ ಜಿಲ್ಲೆಯ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳ ಗುಡ್ಡಗಾಡು ಓಟ ಸ್ಪರ್ಧೆ



ಮೂಡುಬಿದಿರೆ: ಹಳೆಯಂಗಡಿಯ ಡಾ. ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಆಳ್ವಾಸ್ ಸೆಂಟ್ರಲ್ ಶಾಲೆಯ 14 ವರ್ಷ ವಯೋಮಿತಿಯ ಬಾಲಕರ ವಿಭಾಗದ 4 ಕಿಮೀ ಓಟದಲ್ಲಿ ಓಂಕಾರ್ ಪ್ರಥಮ ಸ್ಥಾನ ಮತ್ತು ಪುನೀತ್ ಕುಮಾರ್ ತೃತೀಯ ಸ್ಥಾನ ಹಾಗೂ 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದ 4 ಕಿಮೀ ಓಟದಲ್ಲಿ ದಿಶಾ ಆರನೇ ಸ್ಥಾನ ಪಡೆದರು.


ಆ ಮೂಲಕ 14 ಹಾಗೂ 17 ವರ್ಷ ಬಾಲಕ ಬಾಲಕಿಯರ ಎರಡು ವಿಭಾಗದಲ್ಲಿ  ಒಟ್ಟು 78 ಅಂಕಗಳನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.


ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ. 



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top