ಬೆಂಗಳೂರು: ಮುಂಬೈನಲ್ಲಿನ ಕೆನರಾ ಬ್ಯಾಂಕ್ ನಿವೃತ್ತ ಉದ್ಯೋಗಿ ಅನಂತ ಶ್ರೀನಿವಾಸ ಮಲ್ಯ ಅವರು ಗುರುವಾರ ರಾತ್ರಿ 9 ಗಂಟೆಗೆ ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಯ ಪುತ್ರ ಗಣೇಶ್ ಮಲ್ಯ ಅವರ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ 79 ವರ್ಷವಾಗಿದ್ದು ಉಡುಪಿ ಜಿಲ್ಲೆ ಕಿನ್ನಿಗೋಳಿ ಮೂಲದವರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ