ಅರ್ಚರಿ ಚಾಂಪಿಯನ್‌ಶಿಪ್ 2025-26 : ಆಳ್ವಾಸ್ ಸೆಂಟ್ರಲ್ ಶಾಲೆಗೆ ಪ್ರಶಸ್ತಿ

Chandrashekhara Kulamarva
0



ಮೂಡುಬಿದಿರೆ: ಪುಣೆಯ ಟ್ರಿನಿಟಿ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ನಡೆದ ಸೆಂಟ್ರಲ್ ಶಾಲೆಗಳ ದಕ್ಷಿಣ ವಲಯ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ಸೆಂಟ್ರಲ್ ಶಾಲೆಯ 17 ವಯೋಮಾನದ ಬಾಲಕ ಮತ್ತು ಬಾಲಕಿಯ ತಂಡ 3ನೇ ಸ್ಥಾನವನ್ನು ಪಡೆಯಿತು.  


ಇಂಡಿಯನ್ ರೌಂಡ್ ಟೀಮ್ ಅಂಡರ್ 17 ಬಾಲಕರ ವಿಭಾಗದಲ್ಲಿ ಆದಿತ್ಯ, ಶ್ರೀರಾಮ ಶಿವಾನಂದ, ಅಕ್ಷಯ್ ಪ್ರಕಾಶ್, ಬಸಯ್ಯ ವಿ ಸ್ವಾಮಿಯನ್ನು ಒಳಗೊಂಡ ತಂಡ 3ನೇ ಸ್ಥಾನ ಪಡೆದರೆ, ಬಾಲಕಿಯ ವಿಭಾಗದಲ್ಲಿ ಅಪೂರ್ವ ಪಿ, ಚೈತ್ರಾ ಕೆ, ಜೋನ್ನಾ ಪಾಟೀಲ್ ತಂಡವು 3ನೇ ಸ್ಥಾನ ಪಡೆಯಿತು.  ಇಂಡಿಯನ್ ರೌಂಡ್ ಮಿಕ್ಸ್ ಟೀಮ್ ಅಂಡರ್ 17 ವಿಭಾಗದಲ್ಲಿ ಅಪೂರ್ವ ಪಿ, ಆದಿತ್ಯ ತಂಡ 5ನೇ ಸ್ಥಾನ ಪಡೆಯಿತು. ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.  



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top