ಬೆಂಗಳೂರು: ನಾಳೆ ಭರತನಾಟ್ಯ ಪ್ರದರ್ಶನ

Upayuktha
0

 


ಬೆಂಗಳೂರು: ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಆಗಸ್ಟ್ 28, ಗುರುವಾರ ಸಂಜೆ 5-15ಕ್ಕೆ ಡಾ|| ವಿದ್ಯಾ ಎಸ್. ಅವರ ನಿರ್ದೇಶನದಲ್ಲಿ ನೃತ್ಯ ಲೋಕ  ಶಾಲೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ನಂದಕಿಶೋರ್ ಆಚಾರ್ಯರು ತಿಳಿಸಿದ್ದಾರೆ. 


ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು 41




  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top