ಬೆಂಗಳೂರು: ನಗರದ ಕಲ್ಯಾಣಿ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ ಬಡಾವಣೆಯಲ್ಲಿ ಆಗಸ್ಟ್ 30, ಶನಿವಾರ ಸಂಜೆ ಏರ್ಪಡಿಸಿದ್ದ ಗಣೇಶೋತ್ಸವ ಸಮಾರಂಭದಲ್ಲಿ ವಿದುಷಿ ಡಾ|| ದರ್ಶಿನಿ ಮಂಜುನಾಥ್ ಅವರ ನಿರ್ದೇಶನದಲ್ಲಿ ನೃತ್ಯ ದಿಶಾ ಟ್ರಸ್ಟಿನ ವಿದ್ಯಾರ್ಥಿಗಳಾದ, ಭೂಷಿತ, ಸಂಚಿತ, ಕವನ, ಅನ್ವಿತ, ಧನ್ವಿ, ಶ್ರಗ್ವಿ, ಅದಿತಿ ಪರ್ಣಿಕ, ಪ್ರಚಿತಾ, ಶಿವಾನಿ, ಆಸ್ತಾ, ಅನ್ವಿ, ಭವಿತಾ, ಪೂರ್ವಿಕ,ಚೈತನ್ಯ, ರುಚಿತಾ, ಭೈರವಿ ಹಾಗೂ ಸಂಸ್ಥೆಯ ಕಿರಿಯ ವಿದ್ಯಾರ್ಥಿಗಳೂ ಸಹ "ಭರತನಾಟ್ಯ ಪ್ರದರ್ಶನ ಕಾರ್ಯಕ್ರಮವನ್ನು ನೀಡಿದರು.
ಗಣೇಶನ ನೃತ್ಯ ರೂಪಕ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು ಎಂದು ಟ್ರಸ್ಟಿನ ನಿರ್ದೇಶಕಿ ಡಾ|| ದರ್ಶಿನಿ ಮಂಜುನಾಥ್ ಅವರು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ