ಬೆಂಗಳೂರು : ಸಹಕಾರನಗರದ ಉತ್ತರಾದಿಮಠದಲ್ಲಿ ಪರಮಪೂಜ್ಯ ಶ್ರೀ ಸತ್ಯಾತ್ಶತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನೆ ಪ್ರಯುಕ್ತ ಪ್ರತಿದಿನ ಸಂಜೆ 6-00 ಗಂಟೆಗೆ ಏರ್ಪಡಿಸಲಾಗಿದೆ.
ಸಾಂಸ್ಕೃತಿಕ ಕಾರ್ಯಕ್ರಮಗಳು : ಆಗಸ್ಟ್ 10, ಭಾನುವಾರ : ರಮ್ಯಾ ಸುಧೀರ್ ಮತ್ತು ಸಂಗಡಿಗರಿಂದ "ದಾಸವಾಣಿ", ಆಗಸ್ಟ್ 11, ಸೋಮವಾರ : ಅನುಷಾ ರಾಘವೇಂದ್ರ ಮತ್ತು ಸಂಗಡಿಗರಿಂದ "ಕರ್ನಾಟಕ ಶಾಸ್ತ್ರೀಯ ಸಂಗೀತ" ಮತ್ತು ಆಗಸ್ಟ್ 12, ಮಂಗಳವಾರ : ಭವಾನಿ ಮತ್ತು ಸಂಗಡಿಗರಿಂದ "ಹರಿನಾಮ ಸಂಕೀರ್ತನೆ".
ಸ್ಥಳ : ಶ್ರೀಮದುತ್ತರಾದಿಮಠ, ಸಹಕಾರನಗರ, ಬೆಂಗಳೂರು-560092.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ