ಉಡುಪಿ: ಡಾ ಬನ್ನಂಜೆ ಗೋವಿಂದ ಪಂಡಿತಾಚಾರ್ಯರ ನವತಿ ಜನ್ಮವರ್ಧಂತಿ ಉತ್ಸವ ಪ್ರಯುಕ್ತ ಶನಿವಾರ ರಾತ್ರಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಮೈಸೂರಿನ ಕಲಾಸಂದೇಶ ಪ್ರತಿಷ್ಠಾನದ ನಿರ್ದೇಶಕ ನೃತ್ಯ ವಿದ್ವಾನ್ ಸಂದೇಶ್ ಭಾರ್ಗವ್ ಮತ್ತು ತಂಡದವರಿಂದ ಬನ್ನಂಜೆ ಆಚಾರ್ಯರ ಗಾಯತ್ರಿ ಚಿಂತನ ಉಪನ್ಯಾಸ ಮಾಲಿಕೆ ಆಧಾರಿತ ವಿಶ್ವಾಮಿತ್ರ ಗಾಯತ್ರಿ ನೃತ್ಯ ರೂಪಕವು ಪ್ರದರ್ಶನಗೊಂಡು ಕಲಾಸಕ್ತರ ಪ್ರಶಂಸೆಗೆ ಪಾತ್ರವಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


