ಬೆಳ್ತಂಗಡಿ ತಾಲೂಕು ಮಟ್ಟ ಖೋಖೋ ಸ್ಪರ್ಧೆ: ನಡ ಸ.ಪ.ಪೂ ಕಾಲೇಜಿಗೆ ದ್ವಿತೀಯ ಸ್ಥಾನ

Upayuktha
0


ಬೆಳ್ತಂಗಡಿ: ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಬೆಳ್ತಂಗಡಿ ತಾಲೂಕು ಮಟ್ಟದ ಖೋ ಖೋ ಸ್ಪರ್ಧೆಯು ಸ. ಪ. ಪೂ. ಕಾಲೇಜು ವೇಣೂರು ಇಲ್ಲಿ ಶುಕ್ರವಾರ (ಆ.22) ನಡೆದಿದ್ದು ನಡ ಸರಕಾರೀ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ ಗಳಿಸಿರುತ್ತದೆ.


ಈ ಸಂದರ್ಭದಲ್ಲಿ ಅಖಿಲೇಶನಿಗೆ "best chaser" ಪ್ರಶಸ್ತಿ ಬಂದಿರುತ್ತದೆ. ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಶ್ರೀಮತಿ ಶಿಲ್ಪಾ ಮತ್ತು ಶ್ರೀಮತಿ ವಸಂತಿ ಪಿ. ಇವರ ಮಾರ್ಗದರ್ಶನದಲ್ಲಿ ಈ ಸಾಧನೆ ಸಾಧ್ಯವಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top