ಮೂಡುಬಿದಿರೆ: ದಾವಣಗೆರೆಯ ಬಾಪೂಜಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆ ಆಶ್ರಯದಲ್ಲಿ ನಡೆದ ಸಿಬಿಎಸ್‌ಇ ಬೆಂಗಳೂರು ವಲಯದ ಕ್ಲಸ್ಟರ್ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಸೆಂಟ್ರಲ್ ಶಾಲೆಯ 14 ವರ್ಷ ವಯೋಮಿತಿಯ ಬಾಲಕರ ತಂಡ ಮೂರನೇ ಸ್ಥಾನವನ್ನು ಪಡೆದುಕೊಂಡಿತು. ಈ ಪಂದ್ಯಾಟದಲ್ಲಿ 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ 84 ತಂಡಗಳು ಭಾಗವಹಿಸಿದ್ದವು.
ವಿಜೇತರಾದ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ