ಆ.26ರಂದು ದೇವ್‌ದಾಸ್ ಕಾಪಿಕಾಡ್ ಪ್ರೆಸ್ ಕ್ಲಬ್ ಗೌರವ ಅತಿಥಿ

Upayuktha
0


ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಆ.26ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ನಟ, ನಿರ್ದೇಶಕ ದೇವದಾಸ ಕಾಪಿಕಾಡ್ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.


ಶ್ರೀನಿವಾಸ ವಿ.ವಿ.ಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಸುಶ್ಮಿತಾ.ಎಸ್.ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ  ಅನ್ನು ಮಂಗಳೂರು ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top