ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಂದ ಸಾರ್ವಜನಿಕ ಭೇಟಿ, ಅಹವಾಲು ಸ್ವೀಕಾರ

Upayuktha
0


ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬುಧವಾರ ಮಂಗಳೂರಿನ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ದಾರೆ.


ಇಂದಿನ ಸಾರ್ವಜನಿಕರ ಭೇಟಿ ವೇಳೆ ಕಚೇರಿಗೆ ಬಂದಿದ್ದ ಹಲವು ನಾಗರಿಕರ ಅಹವಾಲುಗಳನ್ನು ಆಲಿಸಿದ ಸಂಸದರು, ಸ್ಥಳದಲ್ಲೇ ಪರಿಹಾರ ಒದಗಿಸಿದ್ದು, ಇನ್ನು ಕೆಲ ಅಹವಾಲುಗಳನ್ನು ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top