ಅಲೋಶಿಯಸ್ ವಿವಿಯ ನಿವೇದಿತ ಅವರಿಗೆ ಪಿಎಚ್‌ಡಿ ಪದವಿ

Upayuktha
0



ಮಂಗಳೂರು: ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ವಾಣಿಜ್ಯ, ಹಣಕಾಸು ಮತ್ತು ಲೆಕ್ಕಶಾಸ್ತ್ರ ಶಾಲೆಯ ವಾಣಿಜ್ಯ ಸ್ನಾತಕೋತ್ತರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ನಿವೇದಿತರವರು ಮಂಡಿಸಿದ “Impact of Large-scale Retailing on Consumers and Small Traders: A Study with Reference to Dakshina Kannada District” ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿಯನ್ನು ನೀಡಿದೆ.


ಇವರು ಯುನಿವರ್ಸಿಟಿ ಕಾಲೇಜು ಮಂಗಳೂರಿನ ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. (ಡಾ) ಯತೀಶ್ ಕುಮಾರ್ ಅವರ ಯಶಸ್ವಿ ಮಾರ್ಗದರ್ಶನದಲ್ಲಿ ಪ್ರಬಂಧವನ್ನು ಮಂಡಿಸಿದ್ದರು. ನಿವೇದಿತ ರವರು ಯೆಕ್ಕೂರಿನ ಡಾ. ಅವಿನಾಶ್ ಅವರ ಪತ್ನಿಯಾಗಿದ್ದು, ಉರ್ವಾ ಶೆಡಿಗುರಿಯ ಸುಧಾಕರ್ ಹಾಗೂ ಪುಷ್ಪಾ ಅವರ ಪುತ್ರಿಯಾಗಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Advt Slider:
To Top