ಕೇಂದ್ರದ ಹಿಂದಿ ಸಲಹಾ ಸಮಿತಿಗೆ ನಿಟ್ಟೆ ಕಾಲೇಜಿನ ಡಾ | ದಯಾನಂದ ಎನ್ ಬಾಯಾರ್ ನೇಮಕ

Chandrashekhara Kulamarva
0


ಕಾರ್ಕಳ: ಕೇಂದ್ರ ಸರಕಾರದ ಹಣಕಾಸು ಸಚಿವಾಲಯದ ಕಂದಾಯ, ವೆಚ್ಚ, ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ಇಲಾಖೆಗಳ ಅಧಿಕೃತ ಭಾಷಾ ಸಮಿತಿಯ ಹಿಂದಿ ಸಲಹಾ ಸಮಿತಿಗೆ ಡಾ| ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ | ದಯಾನಂದ ಎನ್ ಬಾಯಾರ್ ಇವರು ನಾಮ ನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿರುತ್ತಾರೆ. ಇವರು ಮೂಲತಃ ಕಾಸರಗೋಡು ಜಿಲ್ಲೆಯ ಬಾಯಾರಿನವರಾಗಿರುತ್ತಾರೆ.



   ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top