ಉಡುಪಿ: ರಾಗ ಧನ ಉಡುಪಿ ಸಂಸ್ಥೆಯ ರಾಗರತ್ನಮಾಲಿಕೆ-40 ಸರಣಿ ಸಂಗೀತ ಕಾರ್ಯಕ್ರಮವು ಆಗಸ್ಟ್ 22, ಶುಕ್ರವಾರದಂದು ಸಂಜೆ 5.00ರಿಂದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಕೇರಳದ ಭಾರದ್ವಾಜ್ ಸುಬ್ರಹ್ಮಣ್ಯ ಇವರ ಹಾಡುಗಾರಿಕೆಗೆ ವಯೊಲಿನ್ ನಲ್ಲಿ ವಿಘ್ನೇಶ್ ಭಾರ್ಗವ್ ಚೆನೈ ಹಾಗೂ ಮೃದಂಗದಲ್ಲಿ ಡಾ. ಬಾಲಚಂದ್ರ ಆಚಾರ್ ಉಡುಪಿ ಸಹಕರಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಉಮಾಶಂಕರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

