ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ ಇಂದು ವರಮಹಾಲಕ್ಷ್ಮಿ ಹಬ್ಬವನ್ನು ಸಾಂಪ್ರದಾಯಿಕ ವೈಭವದೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು. ಪುತ್ತೂರಿನ ಮಳಿಗೆಯಲ್ಲಿ ಇಂದು ಬೆಳಗ್ಗೆ ವರಮಹಾಲಕ್ಷ್ಮಿ ಪೂಜೆ ನೆರವೆರಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀಮತಿ ಸುಮಂಗಲ ಭಟ್ ಬೆಂಗಳೂರು, ಶ್ರೀಮತಿ ಕೃಷ್ಣವೇಣಿ ಪ್ರಸಾದ್ ಮುಳಿಯ, ಶ್ರೀಮತಿ ಅಶ್ವಿನಿಕೃಷ್ಣ ಮುಳಿಯ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ